Versions
KNV ಕ್ರಿಸ್ತ ಯೇಸುವಿನಲ್ಲಿ ಪ್ರತಿಯೊಬ್ಬ ಪರಿಶುದ್ಧನಿಗೆ ವಂದನೆ. ನನ್ನ ಜೊತೆಯಲ್ಲಿರುವ ಸಹೋದರರು ನಿಮ್ಮನ್ನು ವಂದಿಸುತ್ತಾರೆ.
ERVKN ದೇವಜನರೆಲ್ಲರಿಗೂ ಕ್ರಿಸ್ತ ಯೇಸುವಿನಲ್ಲಿ ನನ್ನ ವಂದನೆ ತಿಳಿಸಿ. ನನ್ನೊಂದಿಗಿರುವ ಸಹೋದರರು ನಿಮಗೆ ವಂದನೆ ತಿಳಿಸಿದ್ದಾರೆ.
IRVKN {ವಂದನೆಗಳು} PS ಕ್ರಿಸ್ತ ಯೇಸುವಿನಲ್ಲಿರುವ ಪ್ರತಿಯೊಬ್ಬ ಭಕ್ತರಿಗೂ ನನ್ನ ವಂದನೆಯನ್ನು ಹೇಳಿರಿ. * ಗಲಾ. 1:2 ನನ್ನ ಜೊತೆಯಲ್ಲಿರುವ ಸಹೋದರರು ನಿಮ್ಮನ್ನು ವಂದಿಸುತ್ತಾರೆ.