Versions
KNV ತನ್ನ ಹೊಲವನ್ನು ವ್ಯವಸಾಯ ಮಾಡುವವನು ರೊಟ್ಟಿಯಿಂದ ತೃಪ್ತಿ ಹೊಂದುವನು; ನಿಷ್ಪ್ರಯೋಜಕರನ್ನು ಹಿಂಬಾಲಿಸುವ ವನು ವಿವೇಕ ಶೂನ್ಯನು.
ERVKN ತನ್ನ ಜಮೀನಿನಲ್ಲಿ ದುಡಿಯುವ ರೈತನಿಗೆ ಸಾಕಷ್ಟು ಆಹಾರವಿರುವುದು. ಆದರೆ ಮೂಢನು ಪ್ರಯೋಜನವಿಲ್ಲದ ಸಂಗತಿಗಳಲ್ಲಿ ತನ್ನ ಸಮಯವನ್ನು ಹಾಳುಮಾಡುವನು.
IRVKN ದುಡಿದು ಹೊಲಗೇಯುವವನು ಹೊಟ್ಟೆತುಂಬಾ ಉಣ್ಣುವನು,
ವ್ಯರ್ಥಕಾರ್ಯಾಸಕ್ತನು ಬುದ್ಧಿಹೀನನೇ.