Versions
KNV ಸತ್ಯವನ್ನಾ ಡುವವನು ನ್ಯಾಯವನ್ನೂ ಸುಳ್ಳುಸಾಕ್ಷಿಯು ಮೋಸ ವನ್ನೂ ತೋರ್ಪಡಿಸುತ್ತಾನೆ.
ERVKN ಸತ್ಯಸಾಕ್ಷಿಯು ನ್ಯಾಯವನ್ನು ಪ್ರತಿಪಾದಿಸುವನು. ಆದರೆ ಸುಳ್ಳುಸಾಕ್ಷಿಯು ಅನ್ಯಾಯವನ್ನು ಪ್ರಕಟಿಸುವನು.
IRVKN ಸತ್ಯವನ್ನಾಡುವವನು ನ್ಯಾಯವನ್ನು ತೋರ್ಪಡಿಸುವನು,
ಸುಳ್ಳುಸಾಕ್ಷಿಯು ಅಸತ್ಯವನ್ನು ನುಡಿಯುವನು.