Versions
KNV ಜಾಣನು ತಿಳಿದದ್ದನ್ನು ಗುಪ್ತಪಡಿಸುತ್ತಾನೆ. ಅವಿವೇಕಿ ಗಳ ಹೃದಯವು ಅವಿವೇಕತ್ವವನ್ನು ಪ್ರಕಟಿಸುತ್ತದೆ.
ERVKN ಜಾಣನು ತನ್ನ ಜ್ಞಾನದ ಬಗ್ಗೆ ಜಂಬಕೊಚ್ಚಿಕೊಳ್ಳುವುದಿಲ್ಲ. ಆದರೆ ಮೂಢನು ದುಡುಕಿ ಮಾತಾಡಿ ತಾನು ಮೂಢನೆಂದು ತೋರಿಸಿಕೊಳ್ಳುತ್ತಾನೆ.
IRVKN ಜಾಣನು ತನ್ನ ಜ್ಞಾನವನ್ನು ಗುಪ್ತಪಡಿಸುವನು,
ಮೂಢರ ಮನಸ್ಸು ಮೂರ್ಖತನವನ್ನು ಪ್ರಕಟಿಸುವುದು.