Bible Versions
Bible Books

Proverbs 12:9 (ASV) American Standard Version

Versions

KNV   ರೊಟ್ಟಿಯ ಕೊರತೆ ಇದ್ದು ತನ್ನನ್ನು ತಾನೇ ಘನಪಡಿಸಿಕೊಳ್ಳುವವನಿಗಿಂತಲೂ ಸೇವಕನುಳ್ಳವನಾಗಿ ತಿರಸ್ಕರಿಸಲ್ಪಡುವವನೇ ಲೇಸು.
ERVKN   ಪ್ರಮುಖನಂತೆ ವರ್ತಿಸುತ್ತಾ ಆಹಾರವಿಲ್ಲದಿರುವುದಕ್ಕಿಂತ ಪ್ರಮುಖನಲ್ಲದವನಾಗಿದ್ದು ಸೇವಕನಂತೆ ಇರುವುದು ಮೇಲು.
IRVKN   ಹೊಟ್ಟೆಗಿಲ್ಲದ ಡಾಂಭಿಕನಿಗಿಂತಲೂ
ಸೇವಕನುಳ್ಳ ಸಾಧಾರಣ ಮನುಷ್ಯನ ಸ್ಥಿತಿಯೇ ಲೇಸು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us