Versions
KNV ಬಡವರನ್ನು ಹಾಸ್ಯಮಾಡುವವನು ತನ್ನ ಸೃಷ್ಟಿ ಕರ್ತ ನನ್ನೇ ನಿಂದಿಸುತ್ತಾನೆ; ವಿಪತ್ತುಗಳಿಗೆ ಸಂತೋಷಿಸು ವವನು ಶಿಕ್ಷೆಯನ್ನು ಹೊಂದಲೇಬೇಕು.
ERVKN ಬಡವನನ್ನು ಗೇಲಿಮಾಡಿದರೆ ಅವನನ್ನು ನಿರ್ಮಿಸಿದ ದೇವರಿಗೇ ಅವಮಾನಮಾಡಿದಂತಾಗುವುದು. ಬೇರೊಬ್ಬನ ದುರಾವಸ್ಥೆಯಲ್ಲಿ ಸಂತೋಷಪಡುವವರಿಗೆ ದಂಡನೆಯು ಖಂಡಿತ.
IRVKN ಬಡವರನ್ನು ಹಾಸ್ಯಮಾಡುವವನು ಸೃಷ್ಟಿಕರ್ತನನ್ನೇ ಹೀನೈಸುವನು,
ಪರರ ವಿಪತ್ತಿಗೆ ಹಿಗ್ಗುವವನು ದಂಡನೆಯನ್ನು ಹೊಂದದಿರನು.