Versions
KNV ಬಡವನ ಸಹೋದರರೆಲ್ಲಾ ಅವನನ್ನು ಹಗೆಮಾಡು ತ್ತಾರೆ. ತನ್ನ ಸ್ನೇಹಿತರು ತನ್ನಿಂದ ಎಷ್ಟೋ ಹೆಚ್ಚಾಗಿ ದೂರ ಹೋಗುತ್ತಾರಲ್ಲವೇ? ಮಾತುಗಳಿಂದ ಅವನು ಹಿಂಬಾಲಿಸಿದರೂ ಅವು ಅವನಿಗೆ ಸಾಲುವದಿಲ್ಲ.
ERVKN ಬಡವನಿಗೆ ಅವನ ಕುಟುಂಬವು ವಿರುದ್ಧವಾಗುವುದು; ಅವನ ಸ್ನೇಹಿತರೆಲ್ಲಾ ಮುಖತಿರುವಿಕೊಂಡು ಅವನಿಗೆ ದೂರವಾಗುವರು. ಆ ಬಡವನು ಸಹಾಯಕ್ಕಾಗಿ ಬೇಡಿಕೊಂಡರೂ ಅವನ ಸಮೀಪಕ್ಕೆ ಯಾರೂ ಹೋಗುವುದಿಲ್ಲ.