Versions
KNV ನನ್ನ ಮಗನೇ, ಕೇಳಿ ಜ್ಞಾನವಂತನಾಗು; ನ್ಯಾಯಮಾರ್ಗ ದಲ್ಲಿ ನಿನ್ನ ಹೃದಯವನ್ನು ನಡಿಸು.
ERVKN ನನ್ನ ಮಗನೇ, ಕಿವಿಗೊಟ್ಟು ಕೇಳಿ ಜ್ಞಾನಿಯಾಗಿರು. ಯಾವಾಗಲೂ ಎಚ್ಚರಿಕೆಯಿಂದಿದ್ದು ನೀತಿಮಾರ್ಗದಲ್ಲಿ ಜೀವಿಸು.
IRVKN ಕಂದಾ, ಕೇಳು, ಜ್ಞಾನವಂತನಾಗಿರು,
ನಿನ್ನ ಮನಸ್ಸನ್ನು ಜ್ಞಾನದ ಮಾರ್ಗದಲ್ಲಿ ಮುಂದೆ ನಡೆಯಿಸು.