Bible Versions
Bible Books

Proverbs 26:16 (ASV) American Standard Version

Versions

KNV   ತನ್ನ ಸ್ವಂತ ಅಭಿಪ್ರಾಯವುಳ್ಳ ಸೋಮಾರಿಯು ನೆವ ಹೇಳುವ ಏಳು ಮಂದಿಗಿಂತ ಜಾಣನಾಗಿದ್ದಾನೆ.
ERVKN   ತಮ್ಮ ಆಲೋಚನೆಗಳಿಗೆ ಒಳ್ಳೆಯ ಕಾರಣಗಳನ್ನು ಕೊಡುವ ಏಳು ಜನರಿಗಿಂತಲೂ ತಾನು ಜ್ಞಾನಿಯೆಂದು ಸೋಮಾರಿಯು ಭಾವಿಸುವನು.
IRVKN   ವಿವೇಕದಿಂದ ಉತ್ತರಕೊಡಬಲ್ಲ ಏಳು ಜನರಿಗಿಂತಲೂ,
ತಾನೇ ಜ್ಞಾನಿಯೆಂದು ಸೋಮಾರಿಯು ಎಣಿಸಿಕೊಳ್ಳುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us