Versions
KNV ಗುಂಡಿ ಯನ್ನು ತೋಡುವವನು ತಾನೇ ಅದರಲ್ಲಿ ಬೀಳುತ್ತಾನೆ; ಕಲ್ಲು ಹೊರಳಿಸುವವನ ಮೇಲೆಯೇ ಅದು ತಿರಿಗಿ ಹೊರಳುವದು.
ERVKN ಮತ್ತೊಬ್ಬನಿಗೆ ಬಲೆಹಾಕುವವನು ತನಗೇ ಬಲೆಹಾಕಿಕೊಳ್ಳುವನು. ಮತ್ತೊಬ್ಬನ ಮೇಲೆ ಬಂಡೆ ಉರುಳಿಸಲು ಪ್ರಯತ್ನಿಸುವವನು ಅದರಿಂದಲೇ ಜಜ್ಜಲ್ಪಡುವನು.
IRVKN ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುವನು,
ಹೊರಳಿಸುವವನ ಮೇಲೆಯೇ ಕಲ್ಲು ಹೊರಳುವುದು.