Bible Versions
Bible Books

Proverbs 28:5 (ASV) American Standard Version

Versions

KNV   ನ್ಯಾಯ ತೀರ್ಪನ್ನು ದುಷ್ಟರು ಗ್ರಹಿಸುವದಿಲ್ಲ; ಕರ್ತನನ್ನು ಹುಡುಕುವವರು ಎಲ್ಲವುಗಳನ್ನು ಗ್ರಹಿಸುತ್ತಾರೆ.
ERVKN   ಕೆಡುಕರು ನ್ಯಾಯವನ್ನು ಅರ್ಥಮಾಡಿಕೊಳ್ಳಲಾರರು; ಯೆಹೋವನನ್ನು ಪ್ರೀತಿಸುವ ಜನರಾದರೊ ಅದನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳುವರು.
IRVKN   ಕೆಟ್ಟವರು ನ್ಯಾಯವನ್ನು ಗ್ರಹಿಸರು,
ಯೆಹೋವನ ಭಕ್ತರು ಸಮಸ್ತವನ್ನು ಗ್ರಹಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us