Versions
KNV ಕಟ್ಟಳೆಯನ್ನು ಕೈಕೊಳ್ಳು ವವನು ಜ್ಞಾನಿಯಾದ ಮಗನು; ದುಂದುಗಾರ ಸಂಗ ಡಿಗನು ತನ್ನ ತಂದೆಯನ್ನು ಅವಮಾನಪಡಿಸುತ್ತಾನೆ.
ERVKN ನ್ಯಾಯಪ್ರಮಾಣಕ್ಕೆ ವಿಧೇಯನಾಗುವವನು ಜಾಣ. ಅಯೋಗ್ಯರ ಸ್ನೇಹಿತನು ತನ್ನ ತಂದೆಗೇ ಅವಮಾನ ತರುವನು.
IRVKN ಧರ್ಮೋಪದೇಶವನ್ನು ಕೈಕೊಳ್ಳುವವನು ವಿವೇಕಿಯಾದ ಮಗನು,
ಹೊಟ್ಟೆಬಾಕರ ಗೆಳೆಯನು ತಂದೆಯ ಮಾನವನ್ನು ಕಳೆಯುವನು.