Bible Versions
Bible Books

Proverbs 29:3 (ASV) American Standard Version

Versions

KNV   ಜ್ಞಾನವನ್ನು ಪ್ರೀತಿಸುವವನು ತನ್ನ ತಂದೆಯನ್ನು ಹರ್ಷಗೊಳಿಸುತ್ತಾನೆ; ವೇಶ್ಯೆಯ ರೊಂದಿಗೆ ಸಹವಾಸ ಮಾಡುವವನು ತನ್ನ ಆಸ್ತಿಯನ್ನು ವೆಚ್ಚಮಾಡುತ್ತಾನೆ.
ERVKN   ಜ್ಞಾನವನ್ನು ಪ್ರೀತಿಸುವವನ ತಂದೆ ಬಹು ಸಂತೋಷವಾಗಿರುವನು. ಆದರೆ ಸೂಳೆಯರ ಸಹವಾಸ ಮಾಡುವವನು ತನ್ನ ಐಶ್ವರ್ಯವನ್ನು ಕಳೆದುಕೊಳ್ಳುವನು.
IRVKN   ಜ್ಞಾನವನ್ನು ಪ್ರೀತಿಸುವವನು ತಂದೆಯನ್ನು ಹರ್ಷಗೊಳಿಸುವನು,
ವೇಶ್ಯೆಯ ಸಂಗಡಿಗನು ಆಸ್ತಿಯನ್ನು ಹಾಳುಮಾಡಿಕೊಳ್ಳುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us