Bible Versions
Bible Books

Proverbs 6:20 (ASV) American Standard Version

Versions

KNV   ನನ್ನ ಮಗನೇ, ನಿನ್ನ ತಂದೆಯ ಆಜ್ಞೆಯನ್ನು ಕೈಕೊಳ್ಳು, ತಾಯಿಯ ಕಟ್ಟಳೆಯನ್ನು ತ್ಯಜಿಸಬೇಡ.
ERVKN   ನನ್ನ ಮಗನೇ, ನಿನ್ನ ತಂದೆಯ ಆಜ್ಞೆಗಳನ್ನು ಜ್ಞಾಪಕಮಾಡಿಕೋ. ನಿನ್ನ ತಾಯಿಯ ಉಪದೇಶಗಳನ್ನು ಮರೆಯಬೇಡ.
IRVKN   {ಪರಸ್ತ್ರೀಯರ ಸಹವಾಸದ ಬಗ್ಗೆ ಎಚ್ಚರಿಕೆ} PS ಕಂದಾ, ತಂದೆಯ ಆಜ್ಞೆಯನ್ನು ಕೈಕೊಳ್ಳು,
ತಾಯಿಯ ಉಪದೇಶವನ್ನು ಬಿಡಬೇಡ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us