Versions
KNV ತನ್ನ ನೆರೆಯವನ ಹೆಂಡತಿಯನ್ನು ಕೂಡುವವನು ಹೀಗೆಯೇ ಇರುವನು; ಅವಳನ್ನು ಮುಟ್ಟುವ ಯಾವನೂ ನಿರಪ ರಾಧಿಯಾಗಿ ಇರನು.
ERVKN ಬೇರೊಬ್ಬನ ಹೆಂಡತಿಯೊಡನೆ ಮಲಗಿಕೊಳ್ಳುವವನಿಗೆ ಇದೇ ರೀತಿಯಾಗುವುದು. ಅವನು ದಂಡನೆ ಅನುಭವಿಸುವನು.
IRVKN ನೆರೆಯವನ ಹೆಂಡತಿಯ ಹತ್ತಿರ ಹೋಗುವವನಿಗೆ ಹೀಗೆಯೇ ಆಗುವುದು,
ಯಾರು ಅವಳನ್ನು ಮುಟ್ಟುವನೋ ಅವನು ದಂಡನೆಯನ್ನು ಹೊಂದದೇ ಇರನು.