Bible Versions
Bible Books

Proverbs 6:3 (ASV) American Standard Version

Versions

KNV   ನನ್ನ ಮಗನೇ, ನಿನ್ನ ಸ್ನೇಹಿತನ ಕೈಗೆ ಸಿಕ್ಕಿದಾಗ ತಪ್ಪಿಸಿಕೊಳ್ಳಲು ಇದನ್ನು ಮಾಡು. ಹೋಗಿ ನಿನ್ನನ್ನು ನೀನು ತಗ್ಗಿಸಿಕೊಂಡು ನಿನ್ನ ಸ್ನೇಹಿತನಿಗೆ ಹೊಣೆಯಾಗು.
ERVKN   ನೀನು ಅವನ ಅಧಿಕಾರದ ಅಧೀನದಲ್ಲಿರುವೆ. ಆದ್ದರಿಂದ ಅವನ ಬಳಿಗೆ ಹೋಗಿ ನಿನ್ನನ್ನು ಸಾಲದಿಂದ ಬಿಡುಗಡೆ ಮಾಡುವಂತೆ ಬೇಡಿಕೊ.
IRVKN   ಹೀಗಿರಲು, ಮಗನೇ, ನೀನು ನೆರೆಯವನ ಕೈಗೆ ಸಿಕ್ಕಿಕೊಂಡದ್ದರಿಂದ ತಪ್ಪಿಸಿಕೊಳ್ಳುವ ಒಂದು ಕೆಲಸ ಮಾಡು,
ನಡೆ, ತ್ವರೆಪಡು, ನೆರೆಯವನನ್ನು ಅಂಗಲಾಚಿ ಬೇಡಿಕೋ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us