Versions
KNV ಬಹಳವಾದ ತನ್ನ ಸವಿಮಾತಿನಿಂದ ಅವಳು ಅವನನ್ನು ಒಪ್ಪಿಸಿ ತನ್ನ ತುಟಿಗಳ ಮುಖಸ್ತುತಿ ಯಿಂದ ಅವನನ್ನು ಬಲಾತ್ಕರಿಸಿದಳು.
ERVKN ಅವಳು ಆ ಯೌವನಸ್ಥನನ್ನು ಪ್ರೇರೇಪಿಸಲು ಈ ಮಾತುಗಳನ್ನಾಡಿದಳು. ಆಕೆಯ ಸವಿನುಡಿಗಳು ಅವನನ್ನು ಮರುಳುಗೊಳಿಸಿತು.
IRVKN ಅವಳು ಅವನನ್ನು ತನ್ನ ಸವಿಮಾತುಗಳಿಂದ ಮನವೊಲಿಸಿ,
ಬಹಳವಾಗಿ ಪ್ರೇರೇಪಿಸಿ ಸಮ್ಮತಿಪಡಿಸುತ್ತಾಳೆ.