Versions
KNV ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ ನಮ್ಮ ದ್ರೋಹಗಳನ್ನು ನಮ್ಮಿಂದ ಅಷ್ಟು ದೂರ ಮಾಡಿದ್ದಾನೆ.
ERVKN ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟೋ ದೂರವಿರುವಂತೆ ನಮ್ಮ ಪಾಪಗಳನ್ನು ನಮ್ಮಿಂದ ತೆಗೆದು ದೂರ ಮಾಡಿದ್ದಾನೆ.
IRVKN ಪೂರ್ವಕ್ಕೂ, ಪಶ್ಚಿಮಕ್ಕೂ ಎಷ್ಟು ದೂರವೋ,
ನಮ್ಮ ದ್ರೋಹಗಳನ್ನು ನಮ್ಮಿಂದ ತೆಗೆದು ಅಷ್ಟು ದೂರ ಮಾಡಿದ್ದಾನೆ.