Versions
KNV ಆತನು ನಮ್ಮ ಪ್ರಕೃತಿಯನ್ನು ತಿಳುಕೊಂಡು ನಾವು ಧೂಳಿ ಯಾಗಿದ್ದೇವೆಂದು ಜ್ಞಾಪಕಮಾಡಿಕೊಳ್ಳುತ್ತಾನೆ;
ERVKN ಆತನು ನಮ್ಮನ್ನು ಸಂಪೂರ್ಣವಾಗಿ ಬಲ್ಲನು. ನಾವು ಮಣ್ಣಿನಿಂದ ನಿರ್ಮಾಣಗೊಂಡದ್ದೂ ಆತನಿಗೆ ತಿಳಿದಿದೆ.
IRVKN ನಾವು ರೂಪಗೊಂಡಿದ್ದನ್ನು ಆತನು ಬಲ್ಲನು;
ನಾವು ಧೂಳಾಗಿದ್ದೇವೆ ಎಂಬುವುದನ್ನು ನೆನಪುಮಾಡಿಕೊಳ್ಳುತ್ತಾನೆ.