Bible Versions
Bible Books

Psalms 103:18 (ASV) American Standard Version

Versions

KNV   ಆತನ ಒಡಂಬಡಿಕೆಯನ್ನು ಕೈಕೊಂಡು ಆತನ ಕಟ್ಟಳೆಗಳನ್ನು ನೆನಸಿ ಅದರಂತೆ ಮಾಡುವವರಿಗೂ ನಿತ್ಯತ್ವದಿಂದ ನಿತ್ಯತ್ವಕ್ಕೂ ಇರುವದು.
ERVKN   ಆತನ ಒಡಂಬಡಿಕೆಗೆ ವಿಧೇಯರಾಗುವ ಜನರಿಗೆ ಆತನು ಒಳ್ಳೆಯವನಾಗಿದ್ದಾನೆ. ಆತನ ಆಜ್ಞೆಗಳಿಗೆ ವಿಧೇಯರಾಗುವ ಜನರಿಗೆ ಆತನು ಒಳ್ಳೆಯವನಾಗಿದ್ದಾನೆ.
IRVKN   ಆತನ ನಿಬಂಧನೆಗಳನ್ನು ಕೈಕೊಂಡು,
ಆತನ ವಿಧಿಗಳನ್ನು ನೆನಪಿನಲ್ಲಿಟ್ಟುಕೊಂಡು ನಡೆಯುವವರ
ಮಕ್ಕಳು ಮೊಮ್ಮಕ್ಕಳವರೆಗೂ ಆತನು ತನ್ನ ನೀತಿಯನ್ನು ಸಾಧಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us