Bible Versions
Bible Books

Psalms 105:37 (ASV) American Standard Version

Versions

KNV   ಆತನು ಬೆಳ್ಳಿ ಬಂಗಾರಗಳ ಸಂಗಡ ಅವರನ್ನು ಹೊರಗೆ ಬರಮಾಡಿ ದನು; ಅವರ ಗೋತ್ರಗಳಲ್ಲಿ ಬಲಹೀನನು ಒಬ್ಬನೂ ಇರಲಿಲ್ಲ.
ERVKN   ಆತನು ತನ್ನ ಜನರನ್ನು ಈಜಿಪ್ಟಿನಿಂದ ಕರೆದುಕೊಂಡು ಹೋದನು. ಅವರು ತಮ್ಮೊಂದಿಗೆ ಬೆಳ್ಳಿಬಂಗಾರಗಳನ್ನು ತೆಗೆದುಕೊಂಡು ಬಂದರು. ದೇವಜನರಲ್ಲಿ ಯಾರೂ ಎಡವಿಬೀಳಲಿಲ್ಲ.
IRVKN   ಇಸ್ರಾಯೇಲರನ್ನು ಬೆಳ್ಳಿ, ಬಂಗಾರಗಳ ಸಹಿತವಾಗಿ ಹೊರಗೆ ಬರಮಾಡಿದನು;
ಅವರ ಕುಲಗಳಲ್ಲಿ ಎಡವುವವನು ಒಬ್ಬನಾದರೂ ಇರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us