Bible Versions
Bible Books

Psalms 107:41 (ASV) American Standard Version

Versions

KNV   ಆದಾಗ್ಯೂ ಆತನು ಬಡವನನ್ನು ಸಂಕಟದಿಂದ ಉನ್ನತಕ್ಕೇರಿಸಿ ಅವನ ಕುಟುಂಬಗಳನ್ನು ಮಂದೆಯ ಹಾಗೆ ಇರಿಸುತ್ತಾನೆ.
ERVKN   ಬಳಿಕ ಆತನು ದೀನರನ್ನು ಅವರ ಸಂಕಟದಿಂದ ಬಿಡಿಸಿದನು. ಈಗ ಅವರ ಕುಟುಂಬಗಳು ಕುರಿಮಂದೆಗಳಂತೆ ದೊಡ್ಡದಾದವು.
IRVKN   ಕಷ್ಟದಲ್ಲಿದ್ದ ದೀನರನ್ನು ಉನ್ನತಸ್ಥಿತಿಗೆ ಏರಿಸಿ,
ಅವರ ಕುಟುಂಬಗಳನ್ನು ಕುರಿಹಿಂಡಿನಂತೆ ಹೆಚ್ಚಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us