Versions
KNV ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳಗಿಂದ ಅವರನ್ನು ಬಿಡಿಸಿ,
ERVKN ಆಗ ಅವರು ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ಎಲ್ಲಾ ಆಪತ್ತುಗಳಿಂದ ರಕ್ಷಿಸಿದನು.
IRVKN ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು,
ಆತನು ಅವರನ್ನು ಕಷ್ಟದಿಂದ ಬಿಡಿಸಿದನು.