Bible Versions
Bible Books

Psalms 107:8 (ASV) American Standard Version

Versions

KNV   ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಮನುಷ್ಯನ ಮಕ್ಕಳಿಗೆ ಆತನು ಮಾಡುವ ಅದ್ಭುತ ಗಳಿಗೋಸ್ಕರವೂ ಕೊಂಡಾಡಲಿ.
ERVKN   ಯೆಹೋವನ ಪ್ರೀತಿಗಾಗಿಯೂ ತನ್ನ ಜನರಿಗೋಸ್ಕರ ಆತನು ಮಾಡುವ ಅದ್ಭುತಕಾರ್ಯಗಳಿಗಾಗಿಯೂ ಆತನಿಗೆ ಕೃತಜ್ಞತಾಸ್ತುತಿಮಾಡಿರಿ.
IRVKN   ಅವರು ಯೆಹೋವನ ಕೃಪೆಗೋಸ್ಕರವೂ,
ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ,
ಆತನನ್ನು ಕೊಂಡಾಡಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us