Versions
KNV ಕರ್ತನೇ, ದೀನರ ಆಶೆ ಯನ್ನು ಕೇಳಿದ್ದೀ; ನೀನು ಅವರ ಹೃದಯವನ್ನು ಸಿದ್ಧ ಪಡಿಸಿ ಅವರ ಮೊರೆಗೆ ಕಿವಿಗೊಡುತ್ತೀ.
ERVKN ಯೆಹೋವನೇ, ಕುಗ್ಗಿಹೋದವರ ಕೋರಿಕೆಯನ್ನು ನೀನು ಕೇಳುವೆ. ಅವರ ಮೊರೆಗೆ ಕಿವಿಗೊಟ್ಟು ಅವರನ್ನು ಪ್ರೋತ್ಸಾಹಿಸುವೆ.
IRVKN ಯೆಹೋವನೇ, ನೀನು ದೀನರ ಕೋರಿಕೆಯನ್ನು ನೆರವೇರಿಸುವವನೇ ಆಗಿದ್ದಿ;
ಅವರ ಹೃದಯವನ್ನು ಧೈರ್ಯಪಡಿಸುತ್ತಿ; ಅವರ ಮೊರೆಗೆ ಕಿವಿಗೊಡುತ್ತಿ.