Bible Versions
Bible Books

Psalms 10:2 (ASV) American Standard Version

Versions

KNV   ದುಷ್ಟರು ಗರ್ವ ದಿಂದ ದೀನನನ್ನು ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಯುಕ್ತಿಗಳಲ್ಲಿ ತಾವೇ ಹಿಡಿಯಲ್ಪಡಲಿ.
ERVKN   ದುಷ್ಟರು ಗರ್ವಿಷ್ಠರಾಗಿ ಬಡವರನ್ನು ಹಿಂದಟ್ಟಿ ಹೋಗುತ್ತಿದ್ದರೆ; ದುಷ್ಟರ ಕುಯುಕ್ತಿಯಲ್ಲಿ ಅವರು ಸಿಕ್ಕಿ ಬೀಳುವರು.
IRVKN   ದುಷ್ಟರು ಅಹಂಕಾರದಿಂದ ದೀನರನ್ನು ಬಹಳವಾಗಿ ಹಿಂಸಿಸುತ್ತಾರೆ;
ಅವರು ಕಲ್ಪಿಸಿದ ಕುಯುಕ್ತಿಯಲ್ಲಿ ತಾವೇ ಸಿಕ್ಕಿ ಬೀಳಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us