Bible Versions
Bible Books

Psalms 110:4 (ASV) American Standard Version

Versions

KNV   ನೀನು ಎಂದೆಂದಿಗೂ ಮೆಲ್ಕೀಜೆದೇಕನ ತರದ ಯಾಜಕನಾಗಿದ್ದೀ ಎಂದು ಕರ್ತನು ಆಣೆಯಿಟ್ಟು ನುಡಿ ದಿದ್ದಾನೆ; ಪಶ್ಚಾತ್ತಾಪಪಡನು.
ERVKN   ಯೆಹೋವನು ನನಗೆ, “ನೀನು ಸದಾಕಾಲ ಮೆಲ್ಕಿಜೆದೇಕ ನಂತಹ ಯಾಜಕನಾಗಿರುವೆ” ಎಂದು ವಾಗ್ದಾನ ಮಾಡಿದ್ದಾನೆ. ಆತನು ತನ್ನ ಮನಸ್ಸನ್ನು ಬದಲಾಯಿಸುವುದಿಲ್ಲ.
IRVKN   “ನೀನು ಸದಾಕಾಲವೂ * ಇಬ್ರಿಯ 5:6, 6:20, 7:17,21 ಗಳನ್ನು ನೋಡಿರಿ. ಮೆಲ್ಕಿಜೆದೇಕನ ತರಹ ಯಾಜಕನಾಗಿರುವೆ” ಎಂದು
ಯೆಹೋವನು ಆಣೆಯಿಟ್ಟು ನುಡಿದಿದ್ದಾನೆ;
ಪಶ್ಚಾತ್ತಾಪಡುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us