Versions
KNV ಆಗ ನಾನು ಅಯ್ಯೋ, ಕರ್ತನೇ, ನನ್ನ ಪ್ರಾಣವನ್ನು ತಪ್ಪಿಸು ಎಂದು ಕರ್ತನ ಹೆಸರಿನಲ್ಲಿ ಬೇಡಿದೆನು.
ERVKN ಆಗ ನಾನು ಯೆಹೋವನ ಹೆಸರು ಹೇಳಿ, “ಯೆಹೋವನೇ, ನನ್ನನ್ನು ರಕ್ಷಿಸು!” ಎಂದು ಮೊರೆಯಿಟ್ಟೆನು.
IRVKN ಆಗ ಯೆಹೋವನ ಹೆಸರನ್ನು ಹೇಳಿ,
“ಯೆಹೋವನೇ, ಕೃಪೆಮಾಡಿ ನನ್ನ ಪ್ರಾಣವನ್ನು ರಕ್ಷಿಸು” ಎಂದು ಪ್ರಾರ್ಥಿಸಿದೆನು.