Versions
KNV ಕರ್ತನಲ್ಲಿ ನಾನು ಭರವಸವನ್ನು ಇಟ್ಟಿದ್ದೇನೆ; ಪಕ್ಷಿಯಂತೆ ನಿಮ್ಮ ಬೆಟ್ಟಕ್ಕೆ ಓಡು ಎಂದು ನನ್ನ ಪ್ರಾಣಕ್ಕೆ ನೀವು ಹೇಳುವದು ಹೇಗೆ?
ERVKN ನಾನು ಯೆಹೋವನನ್ನೇ ಆಶ್ರಯಿಸಿಕೊಂಡಿದ್ದೇನೆ. ಹೀಗಿರಲು, “ನಿನ್ನ ಬೆಟ್ಟಕ್ಕೆ ಪಕ್ಷಿಯಂತೆ ಹಾರಿಹೋಗು” ಎಂದು ನೀವು ಹೇಳುವುದೇಕೆ?
IRVKN ನಾನು ಯೆಹೋವನನ್ನು ಆಶ್ರಯಿಸಿಕೊಂಡಿದ್ದೇನೆ. ನೀವು, “ಪಕ್ಷಿಗಳಂತೆ ನಿಮ್ಮ ಬೆಟ್ಟಗಳಿಗೆ ಓಡಿಹೋಗಿರಿ” ಎಂದು ಹೇಳುವುದೇಕೆ?