Versions
KNV ನೀನು ನನ್ನ ಅಂತರಿಂದ್ರಿಯಗಳನ್ನು ರೂಪಿಸಿದ್ದೀ; ನನ್ನ ತಾಯಿಯ ಗರ್ಭದಲ್ಲಿ ನೀನು ನನ್ನನ್ನು ಮುಚ್ಚಿದ್ದೀ.
ERVKN ನನ್ನ ಅಂತರಿಂದ್ರಿಯಗಳನ್ನು ಸೃಷ್ಟಿಮಾಡಿದವನೂ ನೀನೇ. ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವನೂ ನೀನೇ.
IRVKN ನನ್ನ ಅಂತರಿಂದ್ರಿಯಗಳನ್ನು ಉಂಟುಮಾಡಿದವನೂ,
ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವನೂ ನೀನಲ್ಲವೋ?