Versions
KNV ಓ ಕರ್ತನೇ, ನಾನು ನಿನ್ನನ್ನು ದ್ವೇಷಿಸುವವರನ್ನು ಹಗೆಮಾಡುವದಿಲ್ಲವೋ? ನಿನ್ನ ವಿರೋಧಿಗಳಿಗೆ ನಾನು ಬೇಸರಗೊಳ್ಳುವ ದಿಲ್ಲವೋ?
ERVKN ಯೆಹೋವನೇ, ನಿನ್ನನ್ನು ದ್ವೇಷಿಸುವವರನ್ನು ನಾನೂ ದ್ವೇಷಿಸುವೆನು. ನಿನ್ನನ್ನು ವಿರೋಧಿಸುವವರನ್ನು ನಾನೂ ವಿರೋಧಿಸುವೆನು.
IRVKN ಯೆಹೋವನೇ, ನಿನ್ನನ್ನು ದ್ವೇಷಿಸುವವರನ್ನು ನಾನು ದ್ವೇಷಿಸುತ್ತೇನಲ್ಲವೋ?
ನಿನ್ನ ವಿರೋಧಿಗಳಿಗೆ ನಾನು ಬೇಸರಗೊಳ್ಳುವುದಿಲ್ಲವೋ?