Versions
KNV ನಾನು ಆಕಾಶಕ್ಕೆ ಏರಿಹೋದರೆ ನೀನು ಅಲ್ಲಿ ಇದ್ದೀ; ಪಾತಾಳದಲ್ಲಿ ನನ್ನ ಹಾಸಿಗೆಯನ್ನು ಮಾಡಿಕೊಂಡರೆ ಅಗೋ, ನೀನು ಅಲ್ಲಿ ಇದ್ದೀ.
ERVKN ನಾನು ಪರಲೋಕಕ್ಕೆ ಏರಿಹೋದರೆ ಅಲ್ಲಿಯೂ ನೀನಿರುವೆ. ಪಾತಾಳಕ್ಕೆ ಇಳಿದುಹೋದರೆ ಅಲ್ಲಿಯೂ ನೀನಿರುವೆ.
IRVKN ಮೇಲಣ ಲೋಕಕ್ಕೆ ಏರಿಹೋದರೆ ಅಲ್ಲಿ ನೀನಿರುತ್ತಿ,
ಪಾತಾಳಕ್ಕೆ ಹೋಗಿ ಮಲಗಿಕೊಂಡೇನೆಂದರೆ ಅಲ್ಲಿಯೂ ನೀನಿರುವಿ.