Versions
KNV ನಿಶ್ಚಯವಾಗಿ ನೀತಿವಂತರು ನಿನ್ನ ಹೆಸರಿಗೆ ಉಪಕಾರ ಸ್ತುತಿಯನ್ನು ಮಾಡುವರು; ಯಥಾರ್ಥರು ನಿನ್ನ ಸನ್ನಿಧಿಯಲ್ಲಿ ವಾಸಿಸುವರು.
ERVKN ನೀತಿವಂತರು ನಿನ್ನ ಹೆಸರನ್ನು ಕೊಂಡಾಡುವರು; ಯಥಾರ್ಥವಂತರು ನಿನ್ನ ಸನ್ನಿಧಿಯಲ್ಲಿ ಜೀವಿಸುವರು.
IRVKN ನಿಶ್ಚಯವಾಗಿ ನೀತಿವಂತರು ನಿನ್ನ ಹೆಸರನ್ನು ಕೊಂಡಾಡುವರು,
ಯಥಾರ್ಥರು ನಿನ್ನ ಸನ್ನಿಧಿಯಲ್ಲಿ ಬದುಕುವರು. PE