Versions
KNV ಕರ್ತನಾದ ಓ ದೇವರೇ, ನನ್ನ ಕಣ್ಣುಗಳು ನಿನ್ನ ಕಡೆಗೆ ಅವೆ; ನಿನ್ನನ್ನು ಆಶ್ರಯಿಸಿಕೊಂಡಿದ್ದೇನೆ; ನನ್ನ ಪ್ರಾಣವನ್ನು ದಿಕ್ಕಿಲ್ಲ ದಂತೆ ಬಿಡಬೇಡ.
ERVKN ನನ್ನ ಒಡೆಯನಾದ ಯೆಹೋವನೇ, ಸಹಾಯಕ್ಕಾಗಿ ನಿನ್ನನ್ನೇ ಎದುರುನೋಡುವೆನು. ನಾನು ನಿನ್ನಲ್ಲಿ ಭರವಸವಿಟ್ಟಿದ್ದೇನೆ. ದಯವಿಟ್ಟು ನನ್ನನ್ನು ಮರಣಕ್ಕೀಡು ಮಾಡಬೇಡ.
IRVKN ಕರ್ತನೇ, ಯೆಹೋವನೇ, ನನ್ನ ದೃಷ್ಟಿ ನಿನ್ನಲ್ಲಿದೆ,
ನಿನ್ನನ್ನು ಆಶ್ರಯಿಸಿಕೊಂಡಿದ್ದೇನೆ,
ನನ್ನ ಪ್ರಾಣವನ್ನು ಮರಣಕ್ಕೆ ಒಪ್ಪಿಸಬೇಡ.