Versions
KNV ಓ ದೇವರೇ, ನಾನು ಹೊಸ ಹಾಡನ್ನು ನಿನಗೆ ಹಾಡುವೆನು; ಹತ್ತು ತಂತಿಗಳ ವೀಣೆಯಿಂದ ನಿನ್ನನ್ನು ಕೀರ್ತಿಸುವೆನು.
ERVKN ಯೆಹೋವನೇ, ನಿನಗೆ ನೂತನ ಕೀರ್ತನೆಯನ್ನು ಹಾಡುವೆನು. ನಾನು ಹತ್ತುತಂತಿಗಳ ಹಾರ್ಪ್ವಾದ್ಯವನ್ನು ನುಡಿಸುತ್ತಾ ನಿನ್ನನ್ನು ಸ್ತುತಿಸುವೆನು.
IRVKN ದೇವರೇ, ನಿನಗೆ ನೂತನ ಕೀರ್ತನೆಯನ್ನು ಹಾಡುವೆನು,
ಹತ್ತುತಂತಿಗಳ ಸ್ವರಮಂಡಲವನ್ನು ನುಡಿಸುತ್ತಾ ನಿನ್ನನ್ನು ಕೊಂಡಾಡುವೆನು.