Bible Versions
Bible Books

Psalms 146:5 (ASV) American Standard Version

Versions

KNV   ಯಾಕೋಬನ ದೇವರನ್ನು ತನ್ನ ಸಹಾಯವನ್ನಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಕರ್ತನ ಮೇಲೆ ತನ್ನ ನಿರೀಕ್ಷೆ ಇಡುವನು.
ERVKN   ಯಾರಿಗೆ ದೇವರು ಸಹಾಯಕನೋ; ಯಾರು ತಮ್ಮ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದಾರೊ, ಅವರೇ ಭಾಗ್ಯವಂತರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us