Versions
KNV ದೇವರನ್ನು ಹುಡುಕುವ ಬುದ್ಧಿವಂತನು ಇದ್ದಾನೋ ಎಂದು ನೋಡುವದಕ್ಕೆ ಕರ್ತನು ಆಕಾಶದಿಂದ ಮನುಷ್ಯನ ಮಕ್ಕಳ ಮೇಲೆ ಕಣ್ಣಿಟ್ಟನು.
ERVKN ದೇವರಿಗಾಗಿ ಹುಡುಕುವ ಬುದ್ಧಿವಂತರು ಮನುಷ್ಯರಲ್ಲಿ ಇದ್ದಾರೋ ಎಂದು ಯೆಹೋವನು ಪರಲೋಕದಿಂದ ಮನುಷ್ಯರನ್ನು ನೋಡುವನು.
IRVKN ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ,
ಎಂದು ಯೆಹೋವನು ಆಕಾಶದಿಂದ ಮನುಷ್ಯರನ್ನು ನೋಡಲಾಗಿ,