Bible Versions
Bible Books

Psalms 19:5 (ASV) American Standard Version

Versions

KNV   ಅವನು ಮದಲಿಂಗನ ಹಾಗೆ ತನ್ನ ಕೊಠಡಿಯಿಂದ ಹೊರಟುಬಂದು ಪರಾಕ್ರಮಶಾಲಿಯ ಹಾಗೆ ಓಡಲು ಸಂತೋಷಿಸುತ್ತಾನೆ.
ERVKN   ಮದುವೆಯ ಮಂಟಪದಿಂದ ಆನಂದದಿಂದ ಬರುವ ಮದುಮಗನಂತೆ ಸೂರ್ಯನು ಮುಂಜಾನೆ ಉದಯಿಸುವನು. ಕ್ರೀಡಾಪಟುವಿನಂತೆ ಸೂರ್ಯನು ಆಕಾಶದಲ್ಲಿ ಓಡಲಾರಂಭಿಸುವನು.
IRVKN   ಅವನು ತನ್ನ ಮಂಟಪದೊಳಗಿಂದ ಬರುವ ಮದಲಿಂಗನೋ ಎಂಬಂತೆ ಹೊರಟುಬರುವನು.
ಅವನು ಶೂರನಂತೆ ತನಗೆ ನೇಮಕವಾದ ಮಾರ್ಗದಲ್ಲಿ ಓಡುವುದಕ್ಕೆ ಉಲ್ಲಾಸಗೊಂಡಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us