Versions
KNV ಕರ್ತನು ಇಕ್ಕಟ್ಟಿನ ದಿವಸದಲ್ಲಿ ನಿನ್ನ ಪ್ರಾರ್ಥನೆಯನ್ನು ಕೇಳಲಿ; ಯಾಕೋಬನ ದೇವರ ಹೆಸರು ನಿನ್ನನ್ನು ಕಾಪಾಡಲಿ.
ERVKN ಇಕ್ಕಟ್ಟಿನಲ್ಲಿ ಯೆಹೋವನು ನಿನ್ನ ಮೊರೆಯನ್ನು ಕೇಳಲಿ. ಯಾಕೋಬನ ದೇವರು ನಿನ್ನ ಹೆಸರನ್ನು ಪ್ರಖ್ಯಾತಿಪಡಿಸಲಿ.
IRVKN ಇಕ್ಕಟ್ಟಿನಲ್ಲಿ ಯೆಹೋವನು ನಿನ್ನ ಪ್ರಾರ್ಥನೆಯನ್ನು ಕೇಳಲಿ;
ಯಾಕೋಬನ ದೇವರ ನಾಮವು ನಿನ್ನನ್ನು ಉದ್ಧಾರ ಮಾಡಲಿ.