Bible Versions
Bible Books

Psalms 21:1 (ASV) American Standard Version

Versions

KNV   ಕರ್ತನೇ, ನಿನ್ನ ಬಲದಲ್ಲಿ ಅರಸನು ಸಂತೋಷಪಡುವನು; ನಿನ್ನ ರಕ್ಷಣೆಯಲ್ಲಿ ಎಷ್ಟೋ ಅಧಿಕವಾಗಿ ಉಲ್ಲಾಸಪಡುವನು.
ERVKN   ಯೆಹೋವನೇ, ನಿನ್ನ ಬಲವು ರಾಜನನ್ನು ಸಂತೋಷಗೊಳಿಸುವುದು. ನಿನ್ನ ರಕ್ಷಣೆಯು ಅವನನ್ನು ಹರ್ಷಗೊಳಿಸುವುದು.
IRVKN   {ಅರಸನ ವಿಜಯದಲ್ಲಿ ಯೆಹೋವನನ್ನು ಸ್ತುತಿಸುವ ಕೀರ್ತನೆ} PS ಯೆಹೋವನೇ, ನಿನ್ನ ಪರಾಕ್ರಮದಲ್ಲಿ ಅರಸನು ಸಂತೋಷಿಸುತ್ತಾನೆ;
ನೀನು ಉಂಟುಮಾಡಿದ ಜಯಕ್ಕಾಗಿ ಎಷ್ಟೋ ಆನಂದಪಡುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us