Versions
KNV ನಾನು ನೀರಿನ ಹಾಗೆ ಹೊಯ್ಯಲ್ಪಟ್ಟಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿವೆ; ನನ್ನ ಹೃದ ಯವು ಮೇಣದ ಹಾಗೆ ನನ್ನ ಕರುಳುಗಳ ಮಧ್ಯದಲ್ಲಿ ಕರಗಿಹೋಗಿದೆ.
ERVKN ನೆಲದ ಮೇಲೆ ಸುರಿದ ನೀರಿನಂತೆ ನನ್ನ ಬಲವು ಇಲ್ಲವಾಗಿದೆ; ಮೂಳೆಗಳು ಸಡಿಲಗೊಂಡಿವೆ; ಹೃದಯವು ಮೇಣದಂತೆ ಕರಗಿಹೋಗಿದೆ.
IRVKN ನಾನು ಹೊಯ್ಯಲ್ಪಟ್ಟ ನೀರಿನಂತಿದ್ದೇನೆ;
ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿದೆ.
ನನ್ನ ಹೃದಯ ಮೇಣದಂತೆ ನನ್ನಲ್ಲಿ ಕರಗಿಹೋಗಿದೆ.