Bible Versions
Bible Books

Psalms 22:18 (ASV) American Standard Version

Versions

KNV   ನನ್ನ ವಸ್ತ್ರಗಳನ್ನು ತಮ್ಮಲ್ಲಿ ಪಾಲು ಮಾಡಿಕೊಳ್ಳುತ್ತಾರೆ. ನನ್ನ ಅಂಗಿಗೋಸ್ಕರ ಚೀಟು ಹಾಕುತ್ತಾರೆ.
ERVKN   ಅವರು ನನ್ನ ಮೇಲ್ಹೊದಿಕೆಯನ್ನು ಪಾಲು ಮಾಡಿಕೊಳ್ಳುವರು; ನನ್ನ ನಿಲುವಂಗಿಗಾಗಿ ಚೀಟು ಹಾಕುವರು.
IRVKN   ನನ್ನ ಮೇಲ್ಹೊದಿಕೆಯನ್ನು ತಮ್ಮಲ್ಲಿ ಪಾಲು ಮಾಡಿಕೊಳ್ಳುತ್ತಾರೆ;
ನನ್ನ ಅಂಗಿಗಾಗಿ ಚೀಟುಹಾಕುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us