Bible Versions
Bible Books

Psalms 25:2 (ASV) American Standard Version

Versions

KNV   ನನ್ನ ದೇವರೇ, ನಾನು ನಿನ್ನಲ್ಲಿ ಭರವಸೆ ಇಡುತ್ತೇನೆ; ನಾನು ಆಶಾಭಂಗ ಪಡದಂತೆಮಾಡು; ನನ್ನ ಶತ್ರುಗಳು ನನ್ನ ಮೇಲೆ ಜಯೋತ್ಸಾಹ ಮಾಡದಿರಲಿ.
ERVKN   ನನ್ನ ದೇವರೇ, ನಿನ್ನಲ್ಲಿ ಭರವಿಸವಿಟ್ಟಿದ್ದೇನೆ. ನನ್ನನ್ನು ನಿರಾಶೆಗೊಳಿಸಬೇಡ. ವೈರಿಗಳು ನನ್ನನ್ನು ನೋಡಿ ಗೇಲಿ ಮಾಡದಂತಾಗಲಿ!
IRVKN   ನನ್ನ ದೇವರೇ, ನಿನ್ನನ್ನೇ ನಂಬಿದ್ದೇನೆ,
ನನ್ನನ್ನು ಅಪಮಾನಕ್ಕೆ ಗುರಿಪಡಿಸಬೇಡ.
ಶತ್ರುಗಳ ಉತ್ಸಾಹಕ್ಕೆ ಆಸ್ಪದಮಾಡಬೇಡ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us