Bible Versions
Bible Books

Psalms 27:3 (ASV) American Standard Version

Versions

KNV   ನನಗೆ ವಿರೋಧವಾಗಿ ದಂಡು ಇಳಿದರೂ ನನ್ನ ಹೃದಯವು ಭಯಪಡದು; ಯುದ್ಧವು ನನ್ನ ಮೇಲೆ ಎದ್ದರೂ ಇದರಲ್ಲಿಯೂ ನಾನು ಭರವಸವಾಗಿರುವೆನು.
ERVKN   ಮಹಾಸೈನ್ಯವೇ ನನಗೆ ಮುತ್ತಿಗೆ ಹಾಕಿದರೂ ನಾನು ಭಯಪಡುವುದಿಲ್ಲ. ಸೈನಿಕರು ನನ್ನ ಮೇಲೆ ಆಕ್ರಮಣ ಮಾಡಿದರೂ ನಾನು ಹೆದರುವುದಿಲ್ಲ. ಯಾಕೆಂದರೆ ನಾನು ಯೆಹೋವನಲ್ಲಿ ಭರವಸವಿಟ್ಟಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us