Bible Versions
Bible Books

Psalms 32:5 (ASV) American Standard Version

Versions

KNV   ನನ್ನ ಪಾಪವನ್ನು ನಿನಗೆ ತಿಳಿಸಿದೆನು. ನನ್ನ ಅಪರಾಧವನ್ನು ಮುಚ್ಚಲಿಲ್ಲ. ನನ್ನ ದ್ರೋಹಗಳನ್ನು ಕುರಿತು ಕರ್ತನಿಗೆ ಅರಿಕೆಮಾಡುವೆನೆಂದು ಹೇಳಿದೆನು; ಆಗ ನೀನು ನನ್ನ ಪಾಪದ ಅಕ್ರಮವನ್ನು ಪರಿಹರಿ ಸಿದಿ--ಸೆಲಾ.
ERVKN   ಆಗ ನಾನು ನನ್ನ ಪಾಪಗಳನ್ನೆಲ್ಲ ಯೆಹೋವನಿಗೆ ಅರಿಕೆಮಾಡಲು ನಿರ್ಧರಿಸಿದೆನು. ಯೆಹೋವನೇ, ನಾನು ನನ್ನ ಪಾಪಗಳನ್ನು ಅರಿಕೆಮಾಡಿಕೊಂಡಾಗ, ನನ್ನ ಯಾವ ದೋಷವನ್ನೂ ನಿನಗೆ ಮರೆಮಾಡಲಿಲ್ಲ. ನೀನು ನನ್ನ ಪಾಪಗಳನ್ನು ಕ್ಷಮಿಸಿದೆ.
IRVKN   ಹೀಗಿರುವಲ್ಲಿ ಯೆಹೋವನ ಸನ್ನಿಧಿಯಲ್ಲಿ ನನ್ನ ದ್ರೋಹವನ್ನು ಒಪ್ಪಿಕೊಳ್ಳುವೆನು ಅಂದುಕೊಂಡು
ನನ್ನ ಪಾಪವನ್ನು ಮರೆಮಾಡದೆ ನಿನಗೆ ನನ್ನ ದೋಷವನ್ನು ತಿಳಿಸಿದೆನು.
ನೀನು ನನ್ನ ಪಾಪಗಳ ಅಪರಾಧವನ್ನು ಪರಿಹರಿಸಿಬಿಟ್ಟಿ. ಸೆಲಾ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us