Versions
KNV ಆತನು ನೀತಿ ನ್ಯಾಯಗಳನ್ನು ಪ್ರೀತಿಮಾಡುತ್ತಾನೆ; ಭೂಮಿ ಎಲ್ಲಾ ಕರ್ತನ ಒಳ್ಳೇತನದಿಂದ ತುಂಬಿದೆ.
ERVKN ಆತನು ನೀತಿಯನ್ನೂ ನ್ಯಾಯವನ್ನೂ ಪ್ರೀತಿಸುವನು. ಯೆಹೋವನ ಶಾಶ್ವತವಾದ ಪ್ರೀತಿಯು ಭೂಲೋಕವನ್ನೆಲ್ಲಾ ತುಂಬಿಕೊಂಡಿದೆ.
IRVKN ಆತನು ನೀತಿ ಮತ್ತು ನ್ಯಾಯಗಳನ್ನು ಪ್ರೀತಿಸುವವನು;
ಭೂಲೋಕವೆಲ್ಲಾ ಯೆಹೋವನ ಕೃಪೆಯಿಂದ ತುಂಬಿದೆ.