Versions
KNV ನಿನ್ನ ಮಾರ್ಗವನ್ನು ಕರ್ತನಿಗೆ ಒಪ್ಪಿಸು; ಆತನಲ್ಲಿ ಭರವಸ ವಿಡು; ಆತನು ಅದನ್ನು ನೆರವೇರಿಸುವನು.
ERVKN ಯೆಹೋವನನ್ನು ಆಶ್ರಯಿಸಿಕೋ, ಆತನಲ್ಲಿ ಭರವಿಸವಿಡು. ನಿನಗೆ ಅಗತ್ಯವಾದದ್ದನ್ನು ಆತನೇ ಮಾಡುವನು.
IRVKN ನಿನ್ನ ಭೂಯಾತ್ರೆಯ ಚಿಂತೆಯನ್ನು ಯೆಹೋವನಿಗೆ ವಹಿಸಿಬಿಟ್ಟು ಭರವಸದಿಂದಿರು;
ಆತನೇ ಅದನ್ನು ಸಾಗಿಸುವನು.