Versions
KNV ನನ್ನ ಪ್ರಾಣವನ್ನು ತೆಗೆಯಲು ಅದನ್ನು ಹುಡುಕುವದಕ್ಕೆ ಕೂಡಿಕೊಳ್ಳುವವರೆಲ್ಲರೂ ಆಶಾಭಂಗಪಟ್ಟು ಲಜ್ಜೆಪಡಲಿ; ನನ್ನ ಕೇಡಿನಲ್ಲಿ ಸಂತೋಷಪಡುವವರು ಹಿಂದಕ್ಕೆ ಅಟ್ಟಲ್ಪಟ್ಟು ಅವ ಮಾನ ಹೊಂದಲಿ.
ERVKN ಆ ದುಷ್ಟರು ನನ್ನನ್ನು ಕೊಲ್ಲಬೇಕೆಂದಿದ್ದಾರೆ. ಯೆಹೋವನೇ, ಅವರಿಗೆ ನಾಚಿಕೆಯನ್ನೂ ನಿರಾಶೆಯನ್ನೂ ಬರಮಾಡು. ನನಗೆ ಕೇಡುಮಾಡಬೇಕೆಂದಿರುವ ಅವರು ನಾಚಿಕೆಯಿಂದ ಓಡಿಹೋಗಲಿ!
IRVKN ನನ್ನ ಪ್ರಾಣವನ್ನು ತೆಗೆಯುವುದಕ್ಕೆ ಸಮಯನೋಡುವವರು,
ಆಶಾಭಂಗಪಟ್ಟು ಅವಮಾನಹೊಂದಲಿ;
ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಅಪಮಾನದಿಂದ ಹಿಂದಿರುಗಿ ಓಡಲಿ.