Versions
KNV ನಿನ್ನಿಂದ ನಮ್ಮ ವೈರಿಗಳನ್ನು ದೊಬ್ಬುವೆವು; ನಿನ್ನ ಹೆಸರಿನಲ್ಲಿ ನಮ್ಮ ಎದುರಾಳಿಗಳನ್ನು ತುಳಿಯುವೆವು.
ERVKN ನಿನ್ನ ಸಹಾಯದಿಂದಲೇ ನಮ್ಮ ಶತ್ರುಗಳನ್ನು ಹಿಂದಟ್ಟುವೆವು. ನಿನ್ನ ಹೆಸರಿನಿಂದ, ನಮ್ಮ ಶತ್ರುಗಳ ಮೇಲೆ ನಡೆದಾಡುವೆವು.
IRVKN ನಿನ್ನ ಸಹಾಯದಿಂದಲೇ ವೈರಿಗಳನ್ನು ಕೆಡವಿಬಿಡುವೆವು;
ನಿನ್ನ ನಾಮಧೇಯದ ಬಲದಿಂದ ಎದುರಾಳಿಗಳನ್ನು ತುಳಿದುಬಿಡುವೆವು.