Bible Versions
Bible Books

Psalms 45:8 (ASV) American Standard Version

Versions

KNV   ನಿನ್ನ ವಸ್ತ್ರಗಳೆಲ್ಲಾ ಬೋಳವು ಅಗರು ದಾಲ್ಚಿನ್ನಿ ಇವುಗಳ ಸುವಾಸನೆಯಿಂದ ಇರುತ್ತವೆ. ಇವುಗಳಿಂದ ಅವರು ದಂತದ ಅರಮನೆಗಳೊಳಗಿಂದ ನಿನ್ನನ್ನು ಸಂತೋಷಪಡಿಸುತ್ತಾರೆ.
ERVKN   ನಿನ್ನ ಬಟ್ಟೆಗಳು ಪರಿಮಳ ದ್ರವ್ಯಗಳಾದ ಗೋಲರಸ, ಅಗರು ಮತ್ತು ಚಂದನಗಳಿಂದ ಕೂಡಿವೆ. ಗಜದಂತದಿಂದ ಶೃಂಗರಿಸಿರುವ ಅರಮನೆಗಳಲ್ಲಿ ನಿನ್ನನ್ನು ಸಂತೋಷಪಡಿಸಲು ವಾದ್ಯಗಳನ್ನು ನುಡಿಸುವರು.
IRVKN   ನಿನ್ನ ವಸ್ತ್ರಗಳೆಲ್ಲಾ ರಕ್ತಬೋಳ, ದಾಲ್ಚಿನ್ನಿ, ಚಂದನಗಳಿಂದ
ಎಷ್ಟೋ ಸುವಾಸನೆಯುಳ್ಳವುಗಳಾಗಿವೆ;
ಗಜದಂತ ಅರಮನೆಗಳೊಳಗೆ ಉತ್ಕೃಷ್ಟವಾದ ವಾದ್ಯಗಳು ನಿನ್ನನ್ನು ಆನಂದಗೊಳಿಸುತ್ತವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us